ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯರಾದ ವಿಜಯಕುಮಾರ ಸೋನಾರೆ ಅವರು ಬೀದರ ನಗರದ ನಾವದಗೇರಿಯ ವಿಜಯ ಕಾಲೋನಿಯಲ್ಲಿ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಕುಟುಂಬ ಸಮೇತ ಹೋಳಿ ಹಬ್ಬದಲ್ಲಿ ಪಾಲ್ಗೊಂಡು ಪರಸ್ಪರ ಬಣ್ಣ ಹಚ್ಚಿಕೊಂಡು, ಯುವಕರೊಂದಿಗೆ ಧ್ವನಿವರ್ಧಕದ ಹಾಡುಗಳಿಗೆ ಕುಣಿದು ಕುಪ್ಪಳಿಸಿದರು. ಈ ವೇಳೆ ಯುವಕ, ಯುವತಿಯರು, ಮಕ್ಕಳು, ಮಹಿಳೆಯರು ಕುಣಿದು ಸಂತೋಷಪಟ್ಟರು.
———————