ಬೀದರ್: ಕನ್ನಡ ಸಾಹಿತ್ಯ ಪರಿಷತ್ತಿನ ಬೀದರ್ ತಾಲ್ಲೂಕು ಘಟಕದ ಗೌರವ ಕಾರ್ಯದರ್ಶಿಯಾಗಿ ನೇಮಕಗೊಂಡ ಉಮೇಶ ಜಾಬಾ ಅವರನ್ನು ತಾಲ್ಲೂಕಿನ ಮರಕಲ್ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರೀಯ ದಲಿತ ಬ್ರಿಗೇಡ್ ವತಿಯಿಂದ ಸನ್ಮಾನಿಸಲಾಯಿತು.
ಬ್ರಿಗೇಡ್ ಸಂಸ್ಥಾಪಕ ಅವಿನಾಶ ದೀನೆ ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿ ಸನ್ಮಾನಿಸಿದರು.
ಬ್ರಿಗೇಡ್ ಯುವ ಘಟಕದ ಅಧ್ಯಕ್ಷ ಶಿವಕುಮಾರ ಜೀರ್ಗೆ, ದಲಿತ ಸಂಘರ್ಷ ಸಮಿತಿಯ ರಾಜಕುಮಾರ ಜ್ಯೋತಿ, ಪ್ರಮುಖರಾದ ಶಿವಾಜಿ ಸಾಕ್ರೆ ಮತ್ತಿತರರು ಇದ್ದರು.
—————–