ಹಾವೇರಿ ಜಿಲ್ಲೆಯ ಸುಕ್ಷೇತ್ರ ನರಸೀಪುರದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ಜಗದ್ಗುರು ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಮಾನ್ಯ ಮುಖ್ಯ ಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯರವರನ್ನು ಭೇಟಿಯಾಗಿ ಸನ್ಮಾನಿಸಿ, ಸಮಾಜದ ಕುಂದು ಕೊರತೆಗಳ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರುಗಳು ಅಧಿಕಾರಿಗಳು, ಸೇರಿದಂತೆ ಮತ್ತಿತರರು ಇದ್ದರು.
——————