Friday, May 23, 2025
Homeಅಪರಾಧವ್ಯಕ್ತಿ ಕಾಣೆ: ಪತ್ತೆಗಾಗಿ ಮನವಿ

ವ್ಯಕ್ತಿ ಕಾಣೆ: ಪತ್ತೆಗಾಗಿ ಮನವಿ

ವ್ಯಕ್ತಿ ಕಾಣೆ: ಪತ್ತೆಗಾಗಿ ಮನವಿ
ಬೀದರ್ : ಲುಂಬಿಣಿ ನಗರ ನೌಬಾದ ನಿವಾಸಿಯಾದ ಪ್ರಫುಲ್ ತಂದೆ ದಿ.ನಿರಂಕಾರ (ವ:21) ಇವರು ದಿನಾಂಕ: 01-05-2025 ರಂದು ಮನೆಯಿಂದ ವಾಕಿಂಗ್ ಮಾಡಲು ಹೊಗುತ್ತಿದ್ದೇನೆಂದು ಹೇಳಿ ಮರಳಿ ಮನೆಗೆ ಬರದೆ ಕಾಣೆಯಾಗಿರುತ್ತಾನೆ.
ಕಾಣೆಯಾದ ವ್ಯಕ್ತಿಯು 5 ಅಡಿ 5 ಫೀಟ್ ಎತ್ತರ ಇದ್ದು, ದುಂಡು ಮುಖ, ದಪ್ಪನೆ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದು, ಮೇಲೆ ಬಿಳಿ ಬಣ್ಣದ ಶರ್ಟ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುವ ಇತನು ಕನ್ನಡ, ಹಿಂದಿ ಹಾಗೂ ಮರಾಠಿ ಭಾಷೆಯಲ್ಲಿ ಮಾತನಾಡುತ್ತಾನೆ.
ಈ ಕಾಣೆಯಾದ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ಸಿಕ್ಕಲ್ಲಿ ನೂತನ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೇಕ್ಟರ್ ಮೊಬೈಲ್ ಸಂಖ್ಯೆ: 9480803446, ಬೀದರ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ: 08482-226704, ಬೀದರ ನೂತನ ನಗರ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ: 08482-228256 ಗೆ ಸಂಪರ್ಕಿಸುವಂತೆ ಬೀದರ ನೂತನ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*****
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3