ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಬೀದರ್ : ಪ್ರಥಮ ದರ್ಜೆ ಕಾಲೇಜು ನೌಬಾದ ಬೀದರನಲ್ಲಿ 2025-26ನೇ ಸಾಲಿಗೆ ಬಿ.ಎ., ಬಿ.ಎಸ್ಸಿ., ಬಿ.ಕಾಂ., ಬಿ.ಸಿ.ಎ., ಮತ್ತು ಬಿಬಿಎ ಪದವಿ ಕೋರ್ಸುಗಳಿಗೆ ಪ್ರವೇಶಾತಿ ಪ್ರಾರಂಭವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9448624880, 8073894356ಗೆ ಸಂಪರ್ಕಿಸಬಹುದಾಗಿದೆ ಎಂದು ಬೀದರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
—————-