Friday, May 23, 2025
Homeಶಿಕ್ಷಣಆರನೇ ತರಗತಿ ಪ್ರವೇಶಕ್ಕೆ ಅರ್ಹತಾ ಪರೀಕ್ಷೆ ಮೇ.9ಕ್ಕೆ

ಆರನೇ ತರಗತಿ ಪ್ರವೇಶಕ್ಕೆ ಅರ್ಹತಾ ಪರೀಕ್ಷೆ ಮೇ.9ಕ್ಕೆ

ಆರನೇ ತರಗತಿ ಪ್ರವೇಶಕ್ಕೆ ಅರ್ಹತಾ ಪರೀಕ್ಷೆ ಮೇ.9ಕ್ಕೆ

ಬೀದರ್ : 2025-26ನೇ ಸಾಲಿಗೆ ಪ್ರತಿಷ್ಠಿತ ಶಾಲೆ ಯೋಜನೆಯಡಿ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು 6ನೇ ತರಗತಿ ಪ್ರವೇಶಕ್ಕೆ ಅರ್ಹತಾ ಪರೀಕ್ಷೆ ಮೇ.9 ರಂದು ಬೆಳಿಗ್ಗೆ 10 ಗಂಟೆಗೆ ಪ್ರವೇಶ ಪತ್ರದಲ್ಲಿ ತಿಳಿಸಿರುವ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ವೆಬ್‌ಸೈಟ್  https://swdservices.karnataka.gov.in/EducationPrestigious/home/register/hallticket   ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕೆಂದು ಬೀದರ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

——————-

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3