Friday, May 23, 2025
Homeಶಿಕ್ಷಣಎಸ್‌ಎಸ್‌ಎಲ್‌ಸಿ ಪರೀಕ್ಷೆ-2ಕ್ಕೆ ನೊಂದಾಯಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ಕ್ಕೆ ನೊಂದಾಯಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ಕ್ಕೆ ನೊಂದಾಯಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶ
ಬೀದರ್ : 2025ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ-2ನ್ನು ದಿನಾಂಕ: 26-05-2025 ರಿಂದ 02-06-2025ರವರೆಗೆ ನಡೆಸಲಾಗುತ್ತಿದೆ. ಪರೀಕ್ಷೆ-1ರಲ್ಲಿ ನೊಂದಾಯಿಸಿಕೊAಡು ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ-2ರಲ್ಲಿ ನೊಂದಾಯಿಸಲು ಯಾವುದೇ ಶುಲ್ಕ ಪಡೆಯುವುದಿಲ್ಲ. ಕಾರಣ ಪರೀಕ್ಷೆ-1ರಲ್ಲಿ ಉತ್ತೀರ್ಣರಾಗದ ಜಿಲ್ಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
—————-
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3