Friday, January 16, 2026
HomePopularರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣಗೆ ಸನ್ಮಾನ

ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣಗೆ ಸನ್ಮಾನ

ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣಗೆ ಸನ್ಮಾನ

ಬೀದರ್ :  ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಬಿದರಿನಲ್ಲಿ ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿ ಸೂಪರ್ ಸ್ಪೇಷಲಿಟಿ ಸಹಕಾರ ಆಸ್ಪತ್ರೆಯ ಅಧ್ಯಕ್ಷ ರಾದ ತರುಣ್ ಸೂರ್ಯಕಾಂತ್ ನಾಗಮಾರಪಳ್ಳಿ ಅವರು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಬೀದರ ಸಂಸದ ಸಾಗರ ಖಂಡ್ರೆ, ಮುಖಂಡ ಗುರುನಾಥ ಕೊಳ್ಳುರ ಮತ್ತಿತರ ಮುಖಂಡರು ಇದ್ದರು.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3