Sunday, July 13, 2025
HomePopularಮೊಹರಂ ಹಬ್ಬ: ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ

ಮೊಹರಂ ಹಬ್ಬ: ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ

ಮೊಹರಂ ಹಬ್ಬ: ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ
ಬೀದರ್ :  ಬೀದರ ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ ಮಾಡಲಾಗುತ್ತಿದ್ದು, ಸದರಿ ಮೊಹರಂ ಹಬ್ಬವನ್ನು ಶಾಂತಿಯುತವಾಗಿ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ-21 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಬೀದರ ಜಿಲ್ಲಾದ್ಯಂತ ದಿನಾಂಕ: 06-07-2025 ರಂದು ಬೆಳಿಗ್ಗೆ 6 ಗಂಟೆಯಿಂದ ದಿನಾಂಕ: 07-07-2025 ರ ಬೆಳಿಗ್ಗೆ 6 ಗಂಟೆಯವರೆಗೆ ಎಲ್ಲಾ ವಿಧದ ಮಧ್ಯದಂಗಡಿಗಳನ್ನು ಮುಚ್ಚಲು ಹಾಗೂ ಮಧ್ಯ ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಆದೇಶಿಸಿರುತ್ತಾರೆ.
*****
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3