Friday, January 16, 2026
HomePopularಹುಮನಾಬಾದ ಪುರಸಭೆ: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಹುಮನಾಬಾದ ಪುರಸಭೆ: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಹುಮನಾಬಾದ ಪುರಸಭೆ: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೀದರ್ : ಪುರಸಭೆ ಹುಮನಾಬಾದ 2025-26ನೇ SCSP/TSP ಯೋಜನೆ ಅಡಿಯಲ್ಲಿ ವಿವಿಧ ಸೌಲಭ್ಯ ಪಡೆದುಕೊಳ್ಳಲು ಹುಮನಾಬಾದ ಪಟ್ಟಣದ ನಿವಾಸಿಯಾಗಿರುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ SCSP/TSP ಬಡ ಜನರಿಗಾಗಿ ಅರ್ಜಿ ಆಹ್ವಾನಿಸಲಾಗಿರುತ್ತದೆ ಎಂದು ಹುಮನಾಬಾದ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಾಖಲಾತಿಗಳು: ಪರಿಶಿಷ್ಟ ಜಾತಿ ಪ್ರಮಾಣ ಪತ್ರದ ಪ್ರತಿ, ಆಧಾರ ಕಾರ್ಡ ಪ್ರತಿ, ಬಿ.ಪಿ.ಎಲ್. ರೇಷನ್ ಕಾರ್ಡ ಪ್ರತಿ, ಚುನಾವಣಾ ಗುರುತಿನ ಪ್ರತಿ, ಇತ್ತಿಚೀನ 2 ಭಾವಚಿತ್ರ, ದ್ವಿತೀಯ ಪಿ.ಯು.ಸಿ ಅಂಕಪಟ್ಟಿ ಪ್ರತಿ.
ಅರ್ಹ ಅಭ್ಯರ್ಥಿಗಳು ದಿನಾಂಕ: 10-09-2025 ರೊಳಗಾಗಿ ಸ್ವ-ಲಿಖಿತ ಅರ್ಜಿಯ ಜೊತೆಗೆ ಎಲ್ಲಾ ದಾಖಲಾತಿ ನಕಲು ಪ್ರತಿಗಳನ್ನು ಲಗತ್ತಿಸಿ ಮುಖ್ಯಾಧಿಕಾರಿಗಳು ಪುರಸಭೆ ಹುಮನಾಬಾದ ವಿಳಾಸ್ಕಕೆ ಖುದ್ದಾಗಿ ಬಂದು ಅರ್ಜಿ ಸಲ್ಲಿಸಬಹುದು ಹೆಚ್ಚಿನ ಮಾಹಿತಿಗಾಗಿ 24.10% ವಿಷಯ ನಿರ್ವಾಹಕರನ್ನು ಸಂಪರ್ಕಿಸಲು ಅವರು ತಿಳಿಸಿದ್ದಾರೆ.

——————-

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3