ಅ.25 ರಂದು ಸಚಿವರ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ
ಮಳೆ ಪ್ರವಾಹ ಪರಿಶೀಲನಾ ಸಭೆ ಮುಂದೂಡಿಕೆ
ಮಳೆ ಪ್ರವಾಹ ಪರಿಶೀಲನಾ ಸಭೆ ಮುಂದೂಡಿಕೆ
ಬೀದರ್ : ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್.25 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆಯಬೇಕಿದ್ದ ಬೀದರ ಜಿಲ್ಲೆಯ ಪ್ರವಾಹ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
*****
*****
