Friday, January 16, 2026
HomePopularಪೌರಾಡಳಿತ ಸಚಿವ ರಹೀಂ ಖಾನ್ ಅವರ ಬೀದರ ಜಿಲ್ಲಾ ಪ್ರವಾಸ

ಪೌರಾಡಳಿತ ಸಚಿವ ರಹೀಂ ಖಾನ್ ಅವರ ಬೀದರ ಜಿಲ್ಲಾ ಪ್ರವಾಸ

ಪೌರಾಡಳಿತ ಸಚಿವ ರಹೀಂ ಖಾನ್ ಅವರ ಬೀದರ ಜಿಲ್ಲಾ ಪ್ರವಾಸ
ಬೀದರ್ : ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಆಗಸ್ಟ್.26 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.
ಆಗಸ್ಟ್.26 ರಂದು ಬೆಳಿಗ್ಗೆ 10 ಗಂಟೆಗೆ ಕಮಲನಗರ-ಔರಾದ್ ತಾಲ್ಲೂಕಿನಲ್ಲಿ ಅತಿವೃಷ್ಠಿಯಿಮದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ನಂತರ ಸಂಜೆ 4 ಗಂಟೆಗೆ ಬೀದರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣೇಶ ಉತ್ಸವ ಕುರಿತು ನಡೆಯಲಿರುವ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
****
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3